ವಾರ: ಮಂಗಳವಾರ, ತಿಥಿ : ತ್ರಯೋದಶಿ,
ನಕ್ಷತ್ರ: ಪೂರ್ವಭಾದ್ರ,
ಶ್ರೀ ಕ್ರೋಧಿ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು,
ಆಶ್ವಯುಜ ಮಾಸ, ಶುಕ್ಲ ಪಕ್ಷ,
ರಾಹುಕಾಲ: 3.07 ರಿಂದ 4.46
ಗುಳಿಕಕಾಲ: 12.09 ರಿಂದ 1.38
ಮೇಷ: ಇಷ್ಟ ವಸ್ತುಗಳ ಖರೀದಿ, ಸರ್ಕಾರಿ ಕೆಲಸದವರಿಗೆ ತೊಂದರೆ, ಅನಗತ್ಯ ಹಸ್ತಕ್ಷೇಪ, ದಂಡ ಕಟ್ಟುವಿರಿ.
ವೃಷಭ: ಆತ್ಮೀಯರಲ್ಲಿ ಪ್ರೀತಿ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಆರೋಗ್ಯ ವೃದ್ಧಿ, ಅಪರೂಪದ ವ್ಯಕ್ತಿಯನ್ನ ಭೇಟಿಯಾಗುವಿರಿ.
ಮಿಥುನ: ಜಾಗೃತೆಯಿಂದ ಇರಿ, ಮನ ಶಾಂತಿ, ಶ್ರಮವಿಲ್ಲದೆ ಏನು ನಡೆಯುವುದಿಲ್ಲ.
ಕಟಕ: ಅನ್ಯಾಯವನ್ನು ವಿರೋಧಿಸುವಿರಿ, ಕಾರ್ಯಕ್ಷೇತ್ರದಲ್ಲಿ ಒತ್ತಡ, ಲ್ಯಾಂಡ್ ಡೆವಲಪರ್‌ಗಳಿಗೆ ನಷ್ಟ.
ಸಿಂಹ: ವಿವಾದಗಳಿಂದ ದೂರವಿರಿ, ಆರೋಗ್ಯದಲ್ಲಿ ವ್ಯತ್ಯಾಸ, ಪರರ ಧನ ಪ್ರಾಪ್ತಿ.
ಕನ್ಯಾ: ಮಕ್ಕಳ ವಿಚಾರದಲ್ಲಿ ಅಧಿಕ ಚಿಂತೆ, ಸೇವಕರಿಂದ ಸಹಾಯ, ಆಡಿದ ಮಾತಿಗೆ ಪಶ್ಚಾತಾಪ.
ತುಲಾ: ಪ್ರಯಾಣದಿಂದ ತೊಂದರೆ, ಅನಗತ್ಯ ಖರ್ಚು, ಮಾನಸಿಕ ವ್ಯಥೆ, ಬಾಕಿ ಹಣ ಕೈ ಸೇರುವುದು, ಪರಸ್ಥಳ ವಾಸ.
ವೃಶ್ಚಿಕ: ಅವಿವಾಹಿತರಿಗೆ ವಿವಾಹ ಯೋಗ, ಸ್ಥಿರಾಸ್ತಿ ಮಾರಾಟ, ಅನಾರೋಗ್ಯ, ಕೈಗೊಂಡ ಕಾರ್ಯಗಳಲ್ಲಿ ಪ್ರಗತಿ.
ಧನಸ್ಸು: ವಿವಿಧ ಮೂಲಗಳಿಂದ ಹಣ ಬರುವುದು, ಸ್ನೇಹಿತರು ಸಕಾಲದಲ್ಲಿ ನೆರವು ನೀಡುವರು, ಸುಖ ಭೋಜನ.
ಮಕರ: ಉದ್ಯೋಗ ಅವಕಾಶ, ಪುಣ್ಯಕ್ಷೇತ್ರ ದರ್ಶನ, ಸರಿ ತಪ್ಪು ಬಗ್ಗೆ ಯೋಚಿಸಿ ನಿರ್ಧರಿಸಿ, ಪ್ರಿಯ ಜನರ ಭೇಟಿ.
ಮೀನ: ಆರ್ಥಿಕ ಪರಿಸ್ಥಿತಿ ಚೇತರಿಕೆ, ಮಾತಿನ ಚಕಮಕಿ, ಸಾಲದಿಂದ ಮುಕ್ತಿ, ಯತ್ನ ಕಾರ್ಯ ಅನುಕೂಲ.