ಮೂವರು ಮಕ್ಕಳನ್ನು ತುಂಗಭದ್ರಾ ನದಿಗೆ ತಳ್ಳಿ ವ್ಯಕ್ತಿ ಆತ್ಮಹತ್ಯೆ ಕೇಸ್‌ – ಇಬ್ಬರ ಮೃತದೇಹ ಪತ್ತೆ

public wpadmin

ಗದಗ: ಮೂರು ಮಕ್ಕಳನ್ನು ತುಂಗಭದ್ರಾ ನದಿಗೆ ತಳ್ಳಿ ತಂದೆ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗದಲ್ಲಿ ನಡೆದಿದೆ.

ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್‌ ಸಿಬ್ಬಂದಿ ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

41 ವಯಸ್ಸಿನ ಮಂಜುನಾಥ್‌ ಹಾಗೂ ಆತನ ಮಗಳು‌ 5 ವರ್ಷದ ಧನ್ಯಾ ಶವ ಪತ್ತೆಯಾಗಿದೆ. ಇನ್ನೋರ್ವ ಬಾಲಕ ಪವನ ಕುಮಾರ್‌ಗಾಗಿ ಶೋಧ ಕಾರ್ಯ ಮುಂದುವರಿದಿದೆ.

Share This Article
Leave a comment