ಶ್ರೀಲಂಕಾದ 9ನೇ ಅಧ್ಯಕ್ಷರಾಗಿ ಡಿಸಾನಾಯಕೆ ಪದ ಗ್ರಹಣ

public wpadmin

ಕೊಲಂಬೊ: ಶ್ರೀಲಂಕಾದ 9ನೇ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

56ರ ಹರೆಯದ ಡಿಸಾನಾಯಕೆ ರಾಷ್ಟ್ರಪತಿಗಳ ಕಾರ್ಯದರ್ಶಿ ಕಚೇರಿಯಲ್ಲಿ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.
ಶನಿವಾರ ನಡೆದ ಚುನಾವಣೆಯಲ್ಲಿ ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪೆರಮುನ ಪಕ್ಷದ ವಿಶಾಲ ರಂಗದ ನ್ಯಾಷನಲ್ ಪೀಪಲ್ಸ್ ಪವರ್ (NPP) ನಾಯಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಗಿ ಜನ ಬಲವೇಗಯ (SJB) ಸಜಿತ್ ಪ್ರೇಮದಾಸ ಅವರನ್ನು ಸೋಲಿಸಿದರು.

Share This Article
Leave a comment