ಚಿನ್ನ ಮತ್ತಷ್ಟು ಏರಿಕೆ : 70 ಸಾವಿರ ಗಡಿ ದಾಟಿದ ಬಂಗಾರ

public wpadmin

ಬೆಂಗಳೂರು: ಚಿನ್ನದ ಬೆಲೆಗಳು ಇಂದು ಮತ್ತೆ ಏರಿಕೆಯಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಸೆಪ್ಟೆಂಬರ್‌ 24 ರಂದು 100 ಗ್ರಾಂನಲ್ಲಿ 24 ಕ್ಯಾರೆಟ್‌ ಚಿನ್ನದ ಬೆಲೆ ರೂ 2,100 ರಷ್ಟು ಏರಿಕೆಯಾಗಿದೆ. ಅಲ್ಲದೇ, 100 ಗ್ರಾಂ 22 ಕ್ಯಾರೆಟ್‌ ಮತ್ತು 18 ಕ್ಯಾರೆಟ್‌ ಚಿನ್ನದ ಬೆಲೆ ಕ್ರಮವಾಗಿ ರೂ 2,000 ಹಾಗೂ ರೂ 1,600 ರೂ. ನಷ್ಟು ಏರಿಕೆಯಾಗಿದೆ.
ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 70,000, ರೂ. 70,000, ರೂ. 70,000 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 70,150 ರೂ. ಆಗಿದೆ.
ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,727 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,000 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,636 ಆಗಿದೆ.
ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 45,816 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 56,000 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 61,088 ಆಗಿದೆ.‘ ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 57,270 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 70,000 ಆಗಿದೆ.

Share This Article
Leave a comment