ಮೈಸೂರು: ಬೆಮಲ್ ಅಧಿಕಾರಿ ಆತ್ಮಹತ್ಯೆ

public wpadmin

ಮೈಸೂರು: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ದಟ್ಟಗಳ್ಳಿ ಬಳಿಯ ಕೆಇಬಿ ಸಮುದಾಯ ಭವನದಲ್ಲಿ ನಡೆದಿದೆ.

ಬೆಮಲ್ ಮ್ಯಾನೇಜರ್ ಮೋಹನ್ (54) ಮಾಡಿಕೊಂಡಿದ್ದಾರೆ. ಮೈಸೂರಿನ ಬೋಗಾದಿ ಬಳಿಯ ಅಪಾರ್ಟ್ಮೆಂಟ್‌ನಲ್ಲಿದ್ದ ಮೋಹನ್ ಎಂದಿನಂತೆ ಭಾನುವಾರ ಬೆಳಿಗ್ಗೆ ಕರ್ತವ್ಯಕ್ಕೆ ತೆರಳಿದ್ದರು. ಬಳಿಕ ದಟ್ಟಗಳ್ಳಿ ಬಳಿಯ ಕೆಇಬಿ ಸಮುದಾಯ ಭವನದ ವಾಚ್‌ಮ್ಯಾನ್ ಶೆಡ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಕುವೆಂಪುನಗರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

Share This Article
Leave a comment